ದೇಶDarul Uloom Deoband: ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧ ವಾಪಸ್
ಶುಕ್ರವಾರದಿಂದ ಜಾರಿಗೆ ಬಂದ ನಿಯಮಗಳ ಪ್ರಕಾರ ಮಹಿಳೆಯರು ಕ್ಯಾಂಪಸ್ ಪ್ರವೇಶಿಸುವುದಕ್ಕೂ ಮುನ್ನ ಹಿಜಾಬ್ ಧರಿಸಬೇಕು ಮತ್ತು ಕ್ಯಾಂಪಸ್ಗೆ ಪ್ರವೇಶಿಸಲು ಕುಟುಂಬದ ಸದಸ್ಯರೊಂದಿಗೆ ಹೋದರೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ದರೂಲ್ ಹೇಳಿದೆ.