ದರೋಡೆ ಯತ್ನ

ಸೈಫ್ ಆಲಿ ಖಾನ್ ಮೇಲೆ ಆರು ಬಾರಿ ಚಾಕು ಇರಿತ, ತೋಳು, ಬೆನ್ನಿಗೆ ಆಳವಾದ ಗಾಯ: ಪತ್ನಿ ಕರೀನಾ ಟೀಂ ಹೇಳಿಕೆ; ಪೊಲೀಸರಿಂದ ತನಿಖೆ ತೀವ್ರ
ನಟನಿಗೆ ಆರು ಬಾರಿ ಚಾಕುವಿನಿಂದ ಇರಿತಗಳಾಗಿದ್ದು, ಅವುಗಳಲ್ಲಿ ಎರಡು ಆಳವಾಗಿವೆ ಎಂದು ಲೀಲಾವತಿ ಆಸ್ಪತ್ರೆಯ ಡಾ. ನೀರಜ್ ಉತ್ತಮಣಿ ಹೇಳಿದ್ದಾರೆ.

ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಕೊಡಿಗೆಹಳ್ಳಿ ಪೋಲೀಸರಿಂದ ಗ್ವಾಲಿಯರ್ ನಲ್ಲಿ ನಾಲ್ವರ ಬಂಧನ
ಮಧ್ಯಪ್ರದೇಶ ಪೊಲೀಸರೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಕೊಡಿಗೇಹಳ್ಳಿ ಪೊಲೀಸರು ಕಳೆದ ಗುರುವಾರ ದೇವಿನಗರದ ಲಕ್ಷ್ಮಿ ಬ್ಯಾಂಕರ್ ಮತ್ತು ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದ ದರೋಡೆ ಯತ್ನದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು: ವಿಜ್ಞಾನಿ ಕಾರು ಚೇಸ್ ಮಾಡಿ, ದರೋಡೆಗೆ ಯತ್ನ ಪ್ರಕರಣ; ಮೂವರ ಬಂಧನ
34 ವರ್ಷದ ವಿಜ್ಞಾನಿಯ ಕಾರನ್ನು ದರೋಡೆ ಮಾಡಲು ಬೈಕ್‌ಗಳಲ್ಲಿ ಹಿಂಬಾಲಿಸಿ ಗಾಜಿಗೆ ಹಾನಿ ಮಾಡಿದ್ದ ಐವರ ತಂಡದ ಮೂವರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ದರೋಡೆಗೆ ಯತ್ನ: ಬೆಂಗಳೂರಿನಲ್ಲಿ ಐವರ ಬಂಧನ
ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ರೌಡಿಶೀಟರ್ ಸೇರಿ ಐವರನ್ನು ಕೇಂದ್ರ ಅಪರಾಧ ದಳ(ಸಿಸಿಬಿ) ಪೊಲೀಸರು ಗುರುವಾರ ಬಂಧಿಸಿದ್ದಾರೆ.


