ದರೋಡೆಕೋರ

ಬೆಳ್ಳಂಬೆಳಗ್ಗೆ ದರೋಡೆಕೋರನ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಬೆಳ್ಳಂಬೆಳಗ್ಗೆ ದರೋಡೆಕೋರನ ಮೇಲೆ ಪೊಲೀಸರು ಗುಂಡು ಹಾರಿಸಿ ನಂತರ ಬಂಧಿಸಿದ ಸಿನಿಮೀಯ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ : ದರೋಡೆಕೋರರನ ಹತ್ಯೆ, ಎಕೆ -47 ವಶ
ಉತ್ತರ ಪ್ರದೇಶದ ನೋಯ್ಡಾದಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿಅಪರಾಧಿಯೊಬ್ಬನನ್ನು ಹತ್ಯೆಗೈಯಿದಿದ್ದಾರೆ. ಈತನ ತಲೆಗೆ ಒಂದು ಲಕ್ಷ ರೂಪಾಯಿ ಇನಾಮ್ ಘೋಷಿಸಲಾಗಿತ್ತು.

ಅಚಾತುರ್ಯದಿಂದ ಪೊಲೀಸರಿಗೆ ಕರೆ ಮಾಡಿ ಕಳವು ಸಂಚು ವಿವರಿಸಿ ಸಿಕ್ಕಿಬಿದ್ದ!
ಕಳ್ಳತನದ ಸಂಚಿನ ಬಗ್ಗೆ ಪೊಲೀಸರ ಬಳಿಯೇ ಹೇಳಿ ತಾನಾಗಿ ಸಿಕ್ಕಿಕೊಂಡ ಪಜೀತಿಯ ಪ್ರಸಂಗ ನ್ಯೂಜೆರ್ಸಿಯಲ್ಲಿ ನಡೆದಿದೆ...

ದೆಹಲಿಯಲ್ಲಿ ಇಬ್ಬರು ದರೋಡೆಕೋರರ ಬಂಧನ
ಹಲವಾರು ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗುರುವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್ ಗ್ರಾಹಕರ ದೋಚುತ್ತಿದ್ದವರ ಸೆರೆ
ಬ್ಯಾಂಕಿನಲ್ಲಿ ಲಕ್ಷಾಂತರ ಹಣ ಡ್ರಾ ಮಾಡಿಕೊಂಡು ಹೊರಗೆ ಬರುವ ಸಾರ್ವಜನಿಕರ ಬಳಿ ರು.10ರ ನೋಟು ಬೀಳಿಸಿ ಗಮನ ಸೆಳೆದು ಅವರ ಬಳಿ ಇರುವ ಲಕ್ಷಾಂತರ ನಗದು ದೋಚುತ್ತಿದ್ದ ಅಂತಾರಾಜ್ಯ ಗ್ಯಾಂಗ್‍ನ 6 ಸದಸ್ಯರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ...

