ದರೋಡೆಕೋರರ ಬಂಧನ

ಪಂಜಾಬ್: ಜಲಂಧರ್‌ನಲ್ಲಿ ಶೂಟೌಟ್ ನಂತರ ಇಬ್ಬರು ದರೋಡೆಕೋರರ ಬಂಧನ, ಏಳು ಗನ್ ವಶಕ್ಕೆ
ಜಲಂಧರ್ ನ ಸದರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ಸಿಸಿಟಿವಿಯಲ್ಲಿ ದರೋಡೆಕೋರರ ಸುಳಿವು; ತಲಘಟ್ಟ ಪೊಲೀಸರ ಕರ್ತವ್ಯ ಪ್ರಜ್ಞೆ; 7 ಶಸ್ತ್ರಸಜ್ಜಿತ ಕಳ್ಳರ ಬಂಧನ
ಒಂಟಿ ಮನೆಗೆ ದರೋಡೆ ಮಾಡಲು ನುಗ್ಗಿದ್ದ ಗ್ಯಾಂಗ್ ಒಂದು ಸಿನಿಮೀಯ ರೀತಿಯಲ್ಲಿ ರೋಚಕವಾಗಿ ಸೆರೆಯಾದ ಘಟನೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 4 ದರೋಡೆಕೋರರ ಬಂಧನ, 41 ಲಕ್ಷ ರೂ. ನಗದು ವಶಕ್ಕೆ!
ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ.

ಸಂಗೀತಗಾರನ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳ ಬಂಧನ
ಸಂಗೀತರೊಬ್ಬರ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 12 ರಂದು ಈ ಘಟನೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ವಿವೇಕನಗರದಲ್ಲಿ ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ.

