ದರ್ಬಾಂಗ

ಬಿಹಾರ ವಿಧಾನಸಭೆ ಚುನಾವಣೆ: ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸುವುದು ನಮ್ಮ ಗುರಿ- ಪ್ರಧಾನಿ ಮೋದಿ
ಬಿಹಾರ ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಎಲ್ಲಾ ಭರವಸೆಗಲನ್ನು ಈಡೇರಿಸುವುದು ನಮ್ಮ ಗುರಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ.

ಭೂಕಂಪ ಸಂತ್ರಸ್ತರ ಹಣೆಗೆ ಪಟ್ಟಿ ಅಂಟಿಸಿದ ಆಸ್ಪತ್ರೆ
ಭೂಕಂಪ ಪೀಡಿತ ಸಂತ್ರಸ್ತರಿಗೆ ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ಹಣೆ ಪಟ್ಟಿ ಅಂಟಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ..

