ರಾಜ್ಯD Bossಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ
ಈ ಹಿಂದೆ ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಆದೇಶವನ್ನು ಮಾರ್ಪಡಿಸಿ ಮತ್ತೊಮ್ಮೆ ಹೊಸ ಆದೇಶ ಹೊರಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು.