ರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ.