ದರ್ಶನ್ ಆಸ್ಪತ್ರೆಗೆ ದಾಖಲು

ನಟ ದರ್ಶನ್ ಆಸ್ಪತ್ರೆ ಮಂಚದ ಮೇಲೆ ಮಲಗಿರುವ ಫೋಟೋ ದಿಢೀರ್ ವೈರಲ್, ಇದರ ಅಸಲಿಯತ್ತೇನು?
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ದರ್ಶನ್ ಅವರಿಗೆ ಅಪಾರವಾದ ಬೆನ್ನು ನೋವು ಕಾಡಿತ್ತು. ಹೀಗಾಗಿ ಅವರಿಗೆ ಚಿಕಿತ್ಸೆ ಪಡೆಯಲು ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಸ್ಪತ್ರೆಗೆ ದಾಖಲು
ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

