ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ, ಸದ್ಯ ಎಂ.ಡಿ ಶ್ರೀಧರ್ ನಿರ್ದೇಶನದ ಒಡೆಯ ಸಿನಿಮಾ ಶೂಟಿಂಗ್ ಇದಿನಿಂದ ಆರಂಭವಾಗಿದೆ,...