ಸಿನಿಮಾ ಸುದ್ದಿವ್ಯಕ್ತಿ ಗೊತ್ತು ಎನ್ನುವ ಕಾರಣಕ್ಕೆ ಆ ತಪ್ಪನ್ನು ತಪ್ಪಲ್ಲ ಎನ್ನಲಾಗದು; ತಿದ್ದಿಕೊಂಡು ನಿನ್ನೆಯ ದರ್ಶನ್ ಆಗಲು ಅವಕಾಶವಿದೆ: ರಮೇಶ್ ಅರವಿಂದ್
ನನಗೆ ಮೂವರು ದರ್ಶನ್ ಕಾಣುತ್ತಾರೆ. ಓರ್ವ ಅಪಾರ ಮನರಂಜನೆ ಕೊಟ್ಟ, ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟ ಸೂಪರ್ ಸ್ಟಾರ್. ಇನ್ನೂ ಇವತ್ತಿನ ದರ್ಶನ್ ಓರ್ವರು. ವೀಕೆಂಡ್ ವಿತ್ ರಮೇಶ್ನಲ್ಲಿ ಆ ದರ್ಶನ್ ನೋಡಿದ್ದೆ, ಘಟನೆಯಿಂದ ಎಲ್ಲರಿಗೂ ನೋವಾಗಿದೆ.