ದರ್ಶನ್ ಜಾಮೀನು

ನಾನು ಕಳ್ಳ ನನ್ನ ಮಕ್ಕಳ ಬಗ್ಗೆ ಮಾತನಾಡಲ್ಲ: Darshan ಜಾಮೀನು ಕುರಿತು ಪ್ರಕಾಶ್ ರಾಜ್ ಮಾತು
ದರ್ಶನ್ ಜಾಮೀನು ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಪ್ರಕಾಶ್ ರಾಜ್, ನಾನು ಇಲ್ಲಿಗೆ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ. ನಾನು ಮಕ್ಕಳ ಬಗ್ಗೆ ಮಾತನಾಡುತ್ತೇನೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ನಾಳೆ ಪ್ರಕಟ
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರೆಗ್ಯುಲರ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

