ದರ್ಶನ್ ತೂಗುದೀಪ

ನಟ ದರ್ಶನ್ ಗೆ ಬಿಗ್ ಶಾಕ್: ಸದ್ಯಕ್ಕಿಲ್ಲ ಜಾಮೀನು; 1 ವರ್ಷದೊಳಗೆ ವಿಚಾರಣೆ ಮುಗಿಸಲು ಸುಪ್ರೀಂ ಕೋರ್ಟ್ ಆದೇಶ
ಜೈಲಿನಲ್ಲಿ ಇತರ ಕೈದಿಗಳಿಗೆ ನೀಡಲಾಗುವಂತೆ ದರ್ಶನ್ ಅವರಿಗೆ ಸಹ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

'ದಿ ಡೆವಿಲ್' ಸಿನಿಮಾ ಪ್ರಚಾರ ಮಾಡುತ್ತೀರಾ ಎಂದು ಕೇಳಿದಾಗ ಸುಮಲತಾ ಏನೆಂದರು? ದರ್ಶನ್ ಬಗ್ಗೆ ಹೇಳಿದ್ದೇನು?
ದರ್ಶನ್ ಮತ್ತು ಅಂಬರೀಷ್ ಕುಟುಂಬ ಅತ್ಯಾಪ್ತರು, 2019ರ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರ ಮಾಡಿದ್ದು ಸುಮಲತಾ ಗೆಲುವಿಗೆ ಕಾರಣವಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಚಳಿಯಿಂದ ನಿದ್ದೆ ಬರುತ್ತಿಲ್ಲ; ಕಂಬಳಿ ಕೊಡುವಂತೆ ನಟ ದರ್ಶನ್ ಮನವಿ
ನ್ಯಾಯಾಲಯವು ಪದೇ ಪದೆ ಸೂಚನೆಗಳನ್ನು ನೀಡುತ್ತಿದ್ದರೂ ಜೈಲು ಅಧಿಕಾರಿಗಳು ಈ ರೀತಿ ವರ್ತಿಸುತ್ತಿರುವುದು ಏಕೆ ಎಂದು ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.

Actor Darshan ಜೈಲುಪಾಲು: Devil Movie ಹಾಡು ಬಿಡುಗಡೆ ಮುಂದೂಡಿಕೆ!
ಕಳೆದೊಂದು ವಾರದಿಂದ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಹಾಡಿಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗಾಯದ ಮೇಲೆ ಬರೆ ಬಿದ್ದಿದ್ದು ಅತ್ತ ಸುಪ್ರೀಂ ಕೋರ್ಟ್ ದರ್ಶನ್ ರ ಜಾಮೀನು ರದ್ದು ಮಾಡಿದೆ.

ವಿದೇಶಕ್ಕೆ ಹಾರಲು ದರ್ಶನ್ ರೆಡಿ: ಯುರೋಪ್ ಗೆ ತೆರಳಲು ಅರ್ಜಿ ಸಲ್ಲಿಕೆ; ಹೋದರೆ ವಾಪಸ್ ಬರೋಲ್ಲ SSP ಆಕ್ಷೇಪಣೆ
ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

17 ವರ್ಷಗಳ ಬಳಿಕ ದರ್ಶನ್ ಜೊತೆ ನಟನೆ: ರಾಜಕಾರಣಿಯಾಗಿ ನಟಿಸುವ ಕನಸು 'ಡೆವಿಲ್' ಚಿತ್ರದಲ್ಲಿ ನನಸಾಗಿದೆ- ಶರ್ಮಿಳಾ ಮಾಂಡ್ರೆ
ಕಳೆದ ವರ್ಷ ನವೆಂಬರ್ 8 ರಂದು ನವಗ್ರಹ ಚಿತ್ರವು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗಿತ್ತು.

ದರ್ಶನ್ ನಟನೆಯ, ಪ್ರಕಾಶ್ ವೀರ್ ನಿರ್ದೇಶನದ ಬಹುನಿರೀಕ್ಷಿತ 'ಡೆವಿಲ್' ಚಿತ್ರೀಕರಣ ಪ್ರಾರಂಭ
ಡೆವಿಲ್- ದಿ ಹೀರೋ ಚಿತ್ರದಲ್ಲಿ ಬಹುಭಾಷಾ ನಟ ಮಹೇಶ್ ಮಂಜ್ರೇಕರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಮತ್ತು ರಚನಾ ರೈ ನಾಯಕಿಯಾಗಿದ್ದಾರೆ.

ದರ್ಶನ್ ಹುಟ್ಟುಹಬ್ಬ: CDP ಬಿಡುಗಡೆ ಮಾಡಿ ಶುಭ ಕೋರಿದ ವಿಜಯಲಕ್ಷ್ಮಿ; ಅಮ್ಮನೇ ನನ್ನ ದೊಡ್ಡ ಶಕ್ತಿ ಎಂದ ಪವಿತ್ರ ಗೌಡ!
ದರ್ಶನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಕಾಮನ್ ಡಿಸ್ ಪ್ಲೇ ಚಿತ್ರವನ್ನು (CDP) ಬಿಡುಗಡೆ ಮಾಡಿದ್ದಾರೆ.

ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ದರ್ಶನ್‌ಗಾಗಿ ಸಿನಿಮಾ ನಿರ್ದೇಶಿಸುವೆ: ದಿನಕರ್ ತೂಗುದೀಪ
ದರ್ಶನ್ ಅವರ ಆರೋಗ್ಯದ ಬಗ್ಗೆ ಮಾತನಾಡಿದ ದಿನಕರ್, ದರ್ಶನ್ ಸದ್ಯ ಮೈಸೂರಿನಲ್ಲಿ ತಮ್ಮ ಕುಟುಂಬದ ವೈದ್ಯ ಡಾ. ಅಜಯ್ ಹೆಗ್ಡೆ ಅವರ ಮೇಲ್ವಿಚಾರಣೆಯಲ್ಲಿ ಬೆನ್ನುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

