ದರ್ಶನ್ ಫ್ರಾನ್ಸ್

'Actor Darshan ಬಂದು ಹೇಳಿಕೆ ನೀಡಬೇಕು': ದರ್ಶನ್ ಅಭಿಮಾನಿಗಳ ವಿರುದ್ಧ ನಟ Pratham ಉಪವಾಸ ಸತ್ಯಾಗ್ರಹ!
ನಟ ಪ್ರಥಮ್ ಅವರು ದರ್ಶನ್ ಅಭಿಮಾನಿಗಳ ವಿರುದ್ಧ ತಿರುಗಿ ಬಿದ್ದಿದ್ದು, ತಮ್ಮ ಮೇಲಿನ ಹಲ್ಲೆ ವಿಚಾರವಾಗಿ ಇಂದು ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದಾರೆ.

D'ubak Company: ದರ್ಶನ್ ಅಭಿಮಾನಿಗಳೊಂದಿಗೆ ಪ್ರಥಮ್ ಟ್ವೀಟ್ ವಾರ್; 'ಏನೋ ಆಗುತ್ತೆ ಕಾಯ್ತಿರಿ' ಎಂದ 'ಒಳ್ಳೆ ಹುಡ್ಗ'
ದರ್ಶನ್ ಅಭಿಮಾನಿಗಳಿಂದ ಹಲ್ಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಪ್ರಥಮ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ವಾಕ್ಸಮರ ಮುಂದುವರೆದಿದೆ.

