ದರ್ಶನ್ ಬಂಧನ

ನಾವು ಒಬ್ಬ ಒಳ್ಳೆಯ ನಟನನ್ನು ಕಳೆದುಕೊಳ್ಳುತ್ತಿದ್ದೇವಾ?, ದರ್ಶನ್ ಅವರಂತವರು ನಮ್ಮ ಇಂಡಸ್ಟ್ರಿಗೆ ಬೇಕು: ರಾಧಿಕಾ ಕುಮಾರಸ್ವಾಮಿ
ಸಿನಿಮಾ ಸುದ್ದಿ

ನಾವು ಒಬ್ಬ ಒಳ್ಳೆಯ ನಟನನ್ನು ಕಳೆದುಕೊಳ್ಳುತ್ತಿದ್ದೇವಾ?, ದರ್ಶನ್ ಅವರಂತವರು ನಮ್ಮ ಇಂಡಸ್ಟ್ರಿಗೆ ಬೇಕು: ರಾಧಿಕಾ ಕುಮಾರಸ್ವಾಮಿ

ದಿಢೀರ್​ ಅಂತ ಈ ನ್ಯೂಸ್​ ಕೇಳಿ ಶಾಕ್ ಆಯ್ತು. ಅಯ್ಯೋ ಏನಪ್ಪ ಈ ರೀತಿ ಆಗೋಯ್ತು ಅಂತ ಬೇಸರ ಆಯ್ತು. ನಮ್ಮ ಇಂಡಸ್ಟ್ರಿಯಲ್ಲಿ ಇರೋರು ಕೆಲವೇ ಕೆಲವರು ಮಾತ್ರ. ನಮ್ಮ ಇಂಡಸ್ಟ್ರಿಗೆ ಅವರು ಬೇಕಾಗಿದ್ದಾರೆ. ಅವರ ಬದುಕಲ್ಲಿ ಏನು ನಡೆದಿದೆ ಅನ್ನೋದು ಅವರಿಗೆ ಮಾತ್ರ ಗೊತ್ತು.

ಅಪರಾಧ ಸಾಬೀತಾಗುವವರೆಗೂ Darshan ನಿರಪರಾಧಿ; ಮಾಜಿ ಸಂಸದೆ Sumalatha ಮೊದಲ ಪ್ರತಿಕ್ರಿಯೆ
ರಾಜ್ಯ

ಅಪರಾಧ ಸಾಬೀತಾಗುವವರೆಗೂ Darshan ನಿರಪರಾಧಿ; ಮಾಜಿ ಸಂಸದೆ Sumalatha ಮೊದಲ ಪ್ರತಿಕ್ರಿಯೆ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಮತ್ತು ದರ್ಶನ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮತ್ತು ಅಭಿಷೇಕ್ ಅಂಬರೀಶ್ ಪ್ರತಿಕ್ರಿಯೆ ನೀಡಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗಿತ್ತು.

ಕಲಿಯುಗದಲ್ಲಿ ದೇವರು ಕಲ್ಲಲ್ಲಾ, ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು! ಮದಕ್ಕೆ ಕಾರುಣ್ಯದ ಅರಿವಿಲ್ಲಾ; ಜಗ್ಗೇಶ್ ಮಾರ್ಮಿಕ ಟ್ವೀಟ್
ರಾಜ್ಯ

ಕಲಿಯುಗದಲ್ಲಿ ದೇವರು ಕಲ್ಲಲ್ಲಾ, ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು! ಮದಕ್ಕೆ ಕಾರುಣ್ಯದ ಅರಿವಿಲ್ಲಾ; ಜಗ್ಗೇಶ್ ಮಾರ್ಮಿಕ ಟ್ವೀಟ್

ಸರ್ವ ಆತ್ಮಾನೇನ ಬ್ರಹ್ಮ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ.