ಸಿನಿಮಾ ಸುದ್ದಿಮಲ್ಲಿ ಮಹಾ ಮೋಸಗಾರ, ನಂಬಿಕೆ ದ್ರೋಹಿ: ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ವಿರುದ್ಧ ದಿನಕರ್ ತೂಗುದೀಪ ಕೆಂಡ
ಇದೀಗ ದರ್ಶನ್ ಮಾಜಿ ಮ್ಯಾನೇಜರ್ ಬಗೆಗಿನ ಅನೇಕ ವಿಚಾರಗಳ ಬಗ್ಗೆ ದಿನಕರ್ ತೂಗುದೀಪ ಮಾತನಾಡಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಿರುವ ದಿನಕರ್ ತೂಗುದೀಪ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದ್ದಾರೆ.