ರಾಜ್ಯಚಿಕ್ಕಮಗಳೂರು: ದಲಿತ ಕಾರ್ಮಿಕರಿಗೆ ಗೃಹ ಬಂಧನ, ಗರ್ಭಿಣಿ ಮೇಲೆ ಹಲ್ಲೆ; ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು
ದಲಿತ ಕುಟುಂಬದ ಹಲವು ಸದಸ್ಯರನ್ನು ಗೃಹಬಂಧನದಲ್ಲಿಟ್ಟು, ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಫಿ ಎಸ್ಟೇಟ್ ಮಾಲೀಕ, ಬಿಜೆಪಿ ಮುಖಂಡ ಜಗದೀಶ್ ಗೌಡ ಮತ್ತು ಆತನ ಪುತ್ರನ ವಿರುದ್ಧ ಬಾಳೆಹೊನ್ನೂರು ಪೊಲೀಸರು...