ದೇಶಉತ್ತರ ಪ್ರದೇಶ: ಮೊರಾದಾಬಾದ್ ಜಿಲ್ಲೆಯಲ್ಲಿ ದಲಿತ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ
ತನ್ನ ಅಕ್ರಮ ಚಟುವಟಿಕೆಗಳಿಗೆ ಈತನಿಂದ ಬೆದರಿಕೆ ಎಂದು ನಂಬಿದ ಸ್ಥಳೀಯ ರೌಡಿ ಶೀಟರ್ನ ಸೂಚನೆ ಮೇರೆಗೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಠಾಕುರ್ದ್ವಾರ ಪ್ರದೇಶದಲ್ಲಿ 30 ವರ್ಷದ ದಲಿತ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.