ರಾಜ್ಯಪುತ್ತೂರು: ದಲಿತ ಕೂಲಿ ಕಾರ್ಮಿಕನ ಮೃತದೇಹ ರಸ್ತೆ ಬದಿಯಲ್ಲಿ ಇರಿಸಿದ್ದ ಪ್ರಕರಣ; ನಾಲ್ವರ ಬಂಧನ
ತೌರೋ ಸಿಮೆಂಟ್ ಫ್ಯಾಬ್ರಿಕೇಷನ್ ಘಟಕದಲ್ಲಿ ಸಹಾಯಕ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಸುಳ್ಯದ ಕೆರೆಮೂಲೆ ನಿವಾಸಿ ಶಿವಪ್ಪ (70) ನವೆಂಬರ್ 16ರಂದು ಕೆಲಸದ ಸಮಯದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದರು.