ದಲಿತ ಜನಾಂಗಕ್ಕೆಂದು ಮೀಸಲಿಟ್ಟ ನಿವೇಶನಗಳನ್ನು ಇನ್ನೂ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿ ದಾಖಲಾಗಿದ್ದ ಅರ್ಜಿಗೆ ಸರ್ಕಾರ ಮತ್ತು ಬಿಡಿಎ ವಿರುದ್ಧ ಹೈಕೋರ್ಟ್ ಕೆಂಡ ಕಾರಿದೆ.