ದೇಶಕದ್ದಲೂರು: ದಲಿತ ಪಂಚಾಯತ್ ಅಧ್ಯಕ್ಷೆಯನ್ನು ನೆಲದಲ್ಲಿ ಕುಳ್ಳಿರಿಸಿ ಅವಮಾನ, ಇಬ್ಬರ ಬಂಧನ
ಪಂಚಾಯತ್ ಅಧ್ಯಕ್ಷೆಯಾಗಿರುವ ದಲಿತ ಮಹಿಳೆ ಸಭೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು, ರಾಷ್ಟ್ರಧ್ವಜವನ್ನು ಹಾರಿಸಬಾರದು ಎಂದು ಉಪಾಧ್ಯಕ್ಷ ಅಪಮಾನ ಮಾಡಿ ನೆಲದಲ್ಲಿ ಕುಳ್ಳಿರಿಸಿದ ಘಟನೆ ತಮಿಳು ನಾಡಿನ ಕದ್ದಲೂರಿನಲ್ಲಿ ನಡೆದಿದ್ದು ವ್ಯಾಪಕವಾಗಿ ಸುದ್ದಿಯಾಗಿದೆ.