ರಾಜಕೀಯದಲಿತರ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಲು ಯತ್ನಿಸುವ ಕಾಂಗ್ರೆಸ್ಗೆ ದಲಿತ ಪತ್ರಕರ್ತನ ಅಭಿವ್ಯಕ್ತಿ ಸ್ವಾತಂತ್ರ್ಯ ಕಾಣುವುದಿಲ್ಲವೇ? ಆರ್. ಅಶೋಕ್
ವಿಡಿಯೋದಲ್ಲಿನ ಪೊಲೀಸ್ ಅಧಿಕಾರಿಯ ಹೇಳಿಕೆ ಸರಿಯಾಗಿತ್ತು, ಕಾನೂನುಬದ್ಧವಾಗಿತ್ತು ಎಂದು ಇಡೀ ರಾಜ್ಯ ಕಾಂಗ್ರೆಸ್ ಸರ್ಕಾರವೇ ಸಮರ್ಥಿಸಿಕೊಳ್ಳುತ್ತಿದ್ದರೆ, ಆ ಹೇಳಿಕೆಯನ್ನು ವರದಿ ಮಾಡಿದ ಪತ್ರಕರ್ತನ ವಿರುದ್ಧ FIR ದಾಖಲಿಸಿರುವುದರ ಆಧಾರವೇನು?