ದೇಶಮಹಾರಾಷ್ಟ್ರ: ಕಳ್ಳತನದ ಶಂಕೆ ಮೇಲೆ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ನೇತುಹಾಕಿ ಥಳಿತ
ಮೇಕೆಗಳನ್ನು ಮತ್ತು ಪಾರಿವಾಳಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿಸಿದ ಅಮಾನವೀಯ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಶ್ರೀರಾಂಪುರದಲ್ಲಿ ನಡೆದಿದೆ.