ರಾಜ್ಯಹಾವೇರಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ? ನದಾಫ್ ಬಂಧಿಸುವಂತೆ ಮುತಾಲಿಕ್ ಆಗ್ರಹ!
ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.