ದಲಿತ ವಿದ್ಯಾರ್ಥಿ

ಸುಪ್ರೀಂ ಕೋರ್ಟ್ ನೆರವು: ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗೆ ಐಐಟಿ ಪ್ರವೇಶ
ದೇಶ

ಸುಪ್ರೀಂ ಕೋರ್ಟ್ ನೆರವು: ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗೆ ಐಐಟಿ ಪ್ರವೇಶ

ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ.

ರಾಜಸ್ಥಾನ: ಕ್ಲಾಸ್​​ ರೂಮ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವಿದ್ಯಾರ್ಥಿ ಶವ ಪತ್ತೆ; ಕೊಲೆ ಎಂದ ಕುಟುಂಬ
ದೇಶ

ರಾಜಸ್ಥಾನ: ಕ್ಲಾಸ್​​ ರೂಮ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವಿದ್ಯಾರ್ಥಿ ಶವ ಪತ್ತೆ; ಕೊಲೆ ಎಂದ ಕುಟುಂಬ

ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ಪ್ರಾಗ್‌ಪುರ ಪ್ರದೇಶದ ಜವಾಹರ್ ನವೋದಯ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ದಲಿತ ವಿದ್ಯಾರ್ಥಿಯ ಶವ ಆತನ ತರಗತಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು...

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನ; ಸುಳ್ಳು ಕೇಸ್ ದಾಖಲು!
ದೇಶ

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನ; ಸುಳ್ಳು ಕೇಸ್ ದಾಖಲು!

ಕಾನೂನು ವ್ಯಾಸಂಗ ಮಾಡುತ್ತಿರುವ 22 ವರ್ಷದ ಉತ್ತರ ಪ್ರದೇಶ ಮೂಲದ ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನಿಸಲಾಗಿದ್ದು, ಆತನನ್ನು ಗ್ರೇಟರ್ ನೋಯ್ಡಾದ ಪೊಲೀಸರು ಥಳಿಸಿ ಸುಳ್ಳು ಕೇಸ್ ದಾಖಲಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ

ಉತ್ತರ ಪ್ರದೇಶ: ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ
ದೇಶ

ಉತ್ತರ ಪ್ರದೇಶ: ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ

11ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಉತ್ತರಪ್ರದೇಶ: ಎಂಬಿಬಿಎಸ್ ದಲಿತ ವಿದ್ಯಾರ್ಥಿ ಆತ್ಮಹತ್ಯೆ; ಕಿರುಕುಳ ಎಂದು ಆರೋಪಿಸಿದ ಪೋಷಕರು!
ದೇಶ

ಉತ್ತರಪ್ರದೇಶ: ಎಂಬಿಬಿಎಸ್ ದಲಿತ ವಿದ್ಯಾರ್ಥಿ ಆತ್ಮಹತ್ಯೆ; ಕಿರುಕುಳ ಎಂದು ಆರೋಪಿಸಿದ ಪೋಷಕರು!

ಉತ್ತರ ಪ್ರದೇಶದ ಫಿರೋಜಾಬಾದ್ ವೈದ್ಯಕೀಯ ಕಾಲೇಜಿನಲ್ಲಿ 21 ವರ್ಷದ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶನಿವಾರ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ ಶಿಕ್ಷಕ; 19 ದಿನಗಳ ಬಳಿಕ ಸಾವು
ದೇಶ

ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ ಶಿಕ್ಷಕ; 19 ದಿನಗಳ ಬಳಿಕ ಸಾವು

ಶಿಕ್ಷಕರಿಂದ ರಾಡ್ ನಿಂದ ಹಲ್ಲೆಗೊಳಗಾಗಿದ್ದ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ 10ನೇ ತರಗತಿಯ ದಲಿತ ವಿದ್ಯಾರ್ಥಿ ಸಾವನ್ನಪ್ಪಿರುವ ವರದಿಯಾಗಿದೆ. ತರಗತಿಯ ಪರೀಕ್ಷೆಯಲ್ಲಿ ಒಂದು ಪದವನ್ನು ತಪ್ಪಾಗಿ ಬರೆದ ಕಾರಣಕ್ಕಾಗಿ ಮೇಲ್ಜಾತಿಯ...

ಮೈಸೂರು ವಿವಿ: ಆಡಳಿತಾತ್ಮಕ ಲೋಪದೋಷ ಪ್ರಶ್ನಿಸಿದ್ದ ದಲಿತ ಪಿಎಚ್ ಡಿ ವಿದ್ಯಾರ್ಥಿ ಈಗ ಕೇರಾಫ್ ಫುಟ್ ಪಾತ್
ರಾಜ್ಯ

ಮೈಸೂರು ವಿವಿ: ಆಡಳಿತಾತ್ಮಕ ಲೋಪದೋಷ ಪ್ರಶ್ನಿಸಿದ್ದ ದಲಿತ ಪಿಎಚ್ ಡಿ ವಿದ್ಯಾರ್ಥಿ ಈಗ ಕೇರಾಫ್ ಫುಟ್ ಪಾತ್

ಮೈಸೂರು ವಿಶ್ವ ವಿದ್ಯಾಲಯದ ಆಡಳಿತದಲ್ಲಿನ ಲೋಪದೋಷಗಳನ್ನು ಎತ್ತಿಹಿಡಿದಿದ್ದಕ್ಕೆ ದಲಿತ...

ಕುತಂತ್ರದಿಂದ  ದಲಿತ ವಿದ್ಯಾರ್ಥಿ ಮೂತ್ರ ಸೇವನೆ : ಆತ್ಮಹತ್ಯೆಗೆ ಯತ್ನ
ದೇಶ

ಕುತಂತ್ರದಿಂದ ದಲಿತ ವಿದ್ಯಾರ್ಥಿ ಮೂತ್ರ ಸೇವನೆ : ಆತ್ಮಹತ್ಯೆಗೆ ಯತ್ನ

ಸಹಪಾಠಿಗಳು ಹಾಗೂ ಶಿಕ್ಷಕರ ಕುತಂತ್ರದಿಂದ ಮೂತ್ರ ಸೇವನೆ ಮಾಡಿದ 8 ನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಂಜಾಬ್ ರಾಜ್ಯದ ಜಲಾಂದರ್ ನಲ್ಲಿ ನಡೆದಿದೆ .

ರೋಹಿತ್ ಪ್ರಕರಣ: ಕೇಂದ್ರದಿಂದ ಸುಳ್ಳಿನ ಸರಮಾಲೆ; ನಿತೀಶ್ ಕುಮಾರ್
ದೇಶ

ರೋಹಿತ್ ಪ್ರಕರಣ: ಕೇಂದ್ರದಿಂದ ಸುಳ್ಳಿನ ಸರಮಾಲೆ; ನಿತೀಶ್ ಕುಮಾರ್

ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸುಳ್ಳಿನ ಸರಮಾಲೆಯನ್ನು ಸೃಷ್ಟಿಸುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ಹೇಳಿದ್ದಾರೆ...