ದೇಶಅಂಬೇಡ್ಕರ್ ವಿವಾದದ ನಡುವೆ ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿದ ಹೇಳಿಕೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವುದರ ನಡುವೆ ಕೇಜ್ರಿವಾಲ್ ಈ ಯೋಜನೆ ಘೋಷಿಸಿದ್ದಾರೆ.