ರಾಜಕೀಯಆರ್ಎಸ್ಎಸ್ ಸಮಾನತೆ, ಏಕತೆ ಪರವಾಗಿ ನಿಂತಿದೆ: ಗೂಳಿಹಟ್ಟಿ ಆರೋಪ ತಳ್ಳಿಹಾಕಿದ ಶೋಭಾ ಕರಂದ್ಲಾಜೆ
ದೇಶದ ಎಲ್ಲ ವರ್ಗದವರಲ್ಲಿ ಸಮಾನತೆ ಮತ್ತು ಏಕತೆಯನ್ನು ಖಚಿತಪಡಿಸಿಕೊಳ್ಳವುದು ಆರ್ಎಸ್ಎಸ್ನ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ...