ದೇಶಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ದಲಿತ ಶ್ರೀಗಳನ್ನು ಆಹ್ವಾನಿಸಿ: ಮಾಯಾವತಿ
ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಲಿತ ಶ್ರೀಗಳಾದ ಮಹಾಮಂಡೇಶ್ವರ ಕನ್ಹಯ್ಯ ಪ್ರಭುನಂದನ್ ಗಿರಿ ಅವರಿಗೆ ಆಹ್ವಾನ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಶುಕ್ರವಾರ ಒತ್ತಾಯಿಸಿದ್ದಾರೆ...