ದಲಿತ ಸಂಘರ್ಷ ಸಮಿತಿ

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ; ಹವನ ಮಾಡಿಸುವವರು ನಾವೇ- ಕಾಣಿಕೆ ಕೊಡುವುದು ನಾವೇ; ಕೆಳವರ್ಗ ಅಂತ ನಾವ್ಯಾಕೆ ಹೇಳಿಕೊಳ್ಳಬೇಕು?
ರಾಜ್ಯ

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ; ಹವನ ಮಾಡಿಸುವವರು ನಾವೇ- ಕಾಣಿಕೆ ಕೊಡುವುದು ನಾವೇ; ಕೆಳವರ್ಗ ಅಂತ ನಾವ್ಯಾಕೆ ಹೇಳಿಕೊಳ್ಳಬೇಕು?

ಇತ್ತೀಚಿನ ದಿನಗಳಲ್ಲಿ ಪೂಜೆ, ಹೋಮ ಮಾಡಿಸುವವರು ನಾವೇ. ಹವನ ಮಾಡಿಸುವವರು ನಾವೇ. ಕಾಣಿಕೆ ಕೊಡುವುದು ನಾವೇ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಾಸ್ತವ ಸತ್ಯವನ್ನು ಜನರಿಗೆ ಅರ್ಥ ಮಾಡಿಸಬೇಕು

ನಂಜುಂಡೇಶ್ವರ ಉತ್ಸವ ವೇಳೆ ಘರ್ಷಣೆ, ತೀವ್ರ ಮಾತಿನ ಚಕಮಕಿ; ಪೊಲೀಸರ ಲಾಠಿ ಚಾರ್ಜ್
ರಾಜ್ಯ

ನಂಜುಂಡೇಶ್ವರ ಉತ್ಸವ ವೇಳೆ ಘರ್ಷಣೆ, ತೀವ್ರ ಮಾತಿನ ಚಕಮಕಿ; ಪೊಲೀಸರ ಲಾಠಿ ಚಾರ್ಜ್

ಇಲ್ಲಿನ ಶ್ರೀಕಂಠೇಶ್ವರ ದೇವಾಲಯ ವತಿಯಿಂದ ನಿನ್ನೆ ಮಂಗಳವಾರ ರಾತ್ರಿ ನೆರವೇರಿದ ಅಂಧಕಾಸುರ ವಧೆ ಮತ್ತು ನಂಜುಂಡೇಶ್ವರ ಉತ್ಸವದಲ್ಲಿ ಭಕ್ತರು ಮತ್ತು ದಲಿತ ಸಂಘರ್ಷ ಸಮಿತಿ(DSS) ಸದಸ್ಯರ ನಡುವೆ ಮಾತಿನ ಚಕುಮಕಿ ಆರಂಭವಾಗಿ ಘರ್ಷಣೆ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. 

ಸಂವಿಧಾನ ವಿರೋಧಿಗಳಿಗೆ ಅಧಿಕಾರ ಕೊಟ್ಟು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಸಿದ್ದರಾಮಯ್ಯ
ರಾಜ್ಯ

ಸಂವಿಧಾನ ವಿರೋಧಿಗಳಿಗೆ ಅಧಿಕಾರ ಕೊಟ್ಟು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಸಿದ್ದರಾಮಯ್ಯ

ಒಡೆದು ಆಳುವ ಸಂವಿಧಾನ ವಿರೋಧಿ ನೀತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. 'ಸಂವಿಧಾನ ವಿರೋಧಿಗಳಿಗೆ' ಅಧಿಕಾರ ನೀಡುವ ಮೂಲಕ ತಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಒತ್ತಾಯಿಸಿದರು.

ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಬರ್ಬರ ಹತ್ಯೆ
ರಾಜ್ಯ

ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಬರ್ಬರ ಹತ್ಯೆ

ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸುಖಾ ಸುಮ್ಮನೆ ನನ್ನ ಹೆಸರು ಬಳಸಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ನಟ ಕೋಮಲ್
ರಾಜ್ಯ

ಸುಖಾ ಸುಮ್ಮನೆ ನನ್ನ ಹೆಸರು ಬಳಸಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ನಟ ಕೋಮಲ್

ಸೆಲೆಬ್ರಿಟಿ ಎನ್ನುವ ಕಾರಣಕ್ಕೆ ನನ್ನ ಹೆಸರನ್ನು ವಿನಾಕಾರಣ ಬಳಸಿಕೊಂಡು ಮಸಿ ಬಳೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಅಂತಹವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆಂದು ನಟ ಕೋಮಲ್ ಅವರು ಎಚ್ಚರಿಸಿದ್ದಾರೆ. 

ಶಾಲಾ ಮಕ್ಕಳಿಗೆ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ: ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಆರೋಪ
ರಾಜ್ಯ

ಶಾಲಾ ಮಕ್ಕಳಿಗೆ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ: ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಆರೋಪ

ನಟ ಕೋಮಲ್ ಅವರು ಶಾಲಾ ಮಕ್ಕಳ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ.