ದಲಿತ ಸಮುದಾಯ

Pratap Simha ವಿರುದ್ಧ ಮತ್ತೊಂದು FIR, 'ಅಟ್ರಾಸಿಟಿ' ಕೇಸ್ ದಾಖಲು; 'ಸುಳ್ಳು ಪ್ರಕರಣ' ಬೇಡ ಎಂದ ಮಾಜಿ ಸಂಸದ! Video
ರಾಜ್ಯ

Pratap Simha ವಿರುದ್ಧ ಮತ್ತೊಂದು FIR, 'ಅಟ್ರಾಸಿಟಿ' ಕೇಸ್ ದಾಖಲು; 'ಸುಳ್ಳು ಪ್ರಕರಣ' ಬೇಡ ಎಂದ ಮಾಜಿ ಸಂಸದ! Video

ಸೆಪ್ಟೆಂಬರ್ 18ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಫೈನಲ್: ಎಡಗೈ, ಬಲಗೈಗೆ ತಲಾ ಶೇ.6, ಇತರೆಗೆ ಶೇ.5ರಷ್ಟು ಮೀಸಲಾತಿ!
ರಾಜ್ಯ

ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಫೈನಲ್: ಎಡಗೈ, ಬಲಗೈಗೆ ತಲಾ ಶೇ.6, ಇತರೆಗೆ ಶೇ.5ರಷ್ಟು ಮೀಸಲಾತಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ‌ ಮೀಸಲಾತಿ ಬಹುತೇಕ ಅಂತಿಮವಾಗಿದ್ದು ನಾಳೆ ಆಗಸ್ಟ್ 20ರಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಲಿದ್ದಾರೆ.

ಚಾಮರಾಜನಗರ: ಆಸ್ತಿ ವಿವಾದ; ದಲಿತ ಸಮುದಾಯದಿಂದ ಎರಡು ದಲಿತ ಕುಟುಂಬಗಳಿಗೆ ಬಹಿಷ್ಕಾರ
ರಾಜ್ಯ

ಚಾಮರಾಜನಗರ: ಆಸ್ತಿ ವಿವಾದ; ದಲಿತ ಸಮುದಾಯದಿಂದ ಎರಡು ದಲಿತ ಕುಟುಂಬಗಳಿಗೆ ಬಹಿಷ್ಕಾರ

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ದಲಿತ ಸಮುದಾಯವು ನಾಲ್ಕು ವರ್ಷಗಳ ಕಾಲ ತಮ್ಮದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳಿಗೆ ಬಹಿಷ್ಕಾರ ವಿಧಿಸಿದೆ. 

ಮಧ್ಯ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ; ಕೆಳಜಾತಿಯ ಯುವಕರಿಗೆ ಮಲ ತಿನ್ನುವಂತೆ ಒತ್ತಾಯ!
ದೇಶ

ಮಧ್ಯ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ; ಕೆಳಜಾತಿಯ ಯುವಕರಿಗೆ ಮಲ ತಿನ್ನುವಂತೆ ಒತ್ತಾಯ!

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಕೆಳಜಾತಿಗೆ ಸೇರಿದ ಇಬ್ಬರು ಯುವಕರ ಮೇಲೆ ದೌರ್ಜನ್ಯ ಎಸಗಿರುವ ಮತ್ತೊಂದು ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ. ಯುವಕರನ್ನು ಅವಮಾನಿಸಲಾಗಿದೆ, ಶೂಗಳ ಹಾರದೊಂದಿಗೆ ಮೆರವಣಿ ಮಾಡಲಾಗಿದೆ ಮತ್ತು ಮಲವನ್ನು ತಿನ್ನುವಂತೆ ಒತ್ತಾಯಿಸಲಾಗಿದೆ.

ಖರ್ಗೆ ನೋಡಿ ಕಾಂಗ್ರೆಸ್ ಗೆ ದಲಿತರ ಮತ: ಡಿಸಿಎಂ ಸ್ಥಾನ ನೀಡದ್ದಕ್ಕೆ ಅತೃಪ್ತ; ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಎಫೆಕ್ಟ್!
ರಾಜಕೀಯ

ಖರ್ಗೆ ನೋಡಿ ಕಾಂಗ್ರೆಸ್ ಗೆ ದಲಿತರ ಮತ: ಡಿಸಿಎಂ ಸ್ಥಾನ ನೀಡದ್ದಕ್ಕೆ ಅತೃಪ್ತ; ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಎಫೆಕ್ಟ್!

ಸಿಎಂ ಸ್ಥಾನಕ್ಕೆ ಇಬ್ಬರು ಪ್ರಬಲ ನಾಯಕರು ನಡೆಸಿದ ಹೋರಾಟ ನೋಡಿದ ದಲಿತ ಸಮುದಾಯ 'ದಲಿತ ಸಿಎಂ' ಆಸೆಯನ್ನು ಕೈ ಬಿಟ್ಟಿತು, ಕೊನೆ ಪಕ್ಷ ತಮ್ಮ ಸಮುದಾಯಕ್ಕೆ ಡಿಸಿಎಂ ಸ್ಥಾನ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದರು.

'ಪಕ್ಷಕ್ಕಾಗಿ ನಾವು ತ್ಯಾಗ ಮಾಡಬೇಕಾಯಿತು': ಡಿಸಿಎಂ ಗಾದಿ ಕುರಿತು ಜಿ ಪರಮೇಶ್ವರ್ ಬೇಸರದ ಮಾತು
ರಾಜಕೀಯ

'ಪಕ್ಷಕ್ಕಾಗಿ ನಾವು ತ್ಯಾಗ ಮಾಡಬೇಕಾಯಿತು': ಡಿಸಿಎಂ ಗಾದಿ ಕುರಿತು ಜಿ ಪರಮೇಶ್ವರ್ ಬೇಸರದ ಮಾತು

ಉಪಮುಖ್ಯಮಂತ್ರಿ ಸ್ಥಾನ ನಿರಾಕರಣೆ ಕುರಿತು ಅಸಮಾಧಾನಗೊಂಡಿರುವ ಕರ್ನಾಟಕದ ಕಾಂಗ್ರೆಸ್ ಹಿರಿಯ ಶಾಸಕ ಜಿ ಪರಮೇಶ್ವರ ಅವರು ಶುಕ್ರವಾರ ‘ಒಂದು ಹಂತದಲ್ಲಿ ತ್ಯಾಗ’ ಮಾಡಲೇಬೇಕು ಎಂದು ಹೇಳಿದ್ದಾರೆ.

ನೂತನ ಕಾಂಗ್ರೆಸ್ ಸರ್ಕಾರ ಲಿಂಗಾಯತ, ದಲಿತ ಸಮುದಾಯಗಳಿಗೆ 'ತಕ್ಕ ಪಾಲು' ನೀಡಲಿ: ಎಂ.ಬಿ.ಪಾಟೀಲ್
ರಾಜಕೀಯ

ನೂತನ ಕಾಂಗ್ರೆಸ್ ಸರ್ಕಾರ ಲಿಂಗಾಯತ, ದಲಿತ ಸಮುದಾಯಗಳಿಗೆ 'ತಕ್ಕ ಪಾಲು' ನೀಡಲಿ: ಎಂ.ಬಿ.ಪಾಟೀಲ್

ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ  ಶಾಸಕ ಎಂ.ಬಿ.ಪಾಟೀಲ್ ಅವರು ಶುಕ್ರವಾರ ಲಿಂಗಾಯತ ಮತ್ತು ದಲಿತ ಸೇರಿದಂತೆ ಎಲ್ಲಾ ಸಮುದಾಯಗಳಿಗೆ 'ತಕ್ಕ ಪಾಲು' ನೀಡಬೇಕು ಎಂದು ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಅಪಾಯ: ಜಿ ಪರಮೇಶ್ವರ್ ಎಚ್ಚರಿಕೆ
ರಾಜಕೀಯ

ದಲಿತ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಅಪಾಯ: ಜಿ ಪರಮೇಶ್ವರ್ ಎಚ್ಚರಿಕೆ

ದಲಿತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಕಾಂಗ್ರೆಸ್‌ಗೆ ಅಪಾಯ ಕಟ್ಟಿಟ್ಟಬುತ್ತಿ ಎಂದು ಕೊರಟಗೆರೆ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದಾರೆ.

ಕೋಲಾರದಲ್ಲಿ ದೇವರ ಮೆರವಣಿಗೆ ವಿಚಾರ: ದಲಿತ- ಮೇಲ್ವರ್ಗದವರ ನಡುವಿನ ಹಗೆತನ ನಿರ್ಮೂಲನಕ್ಕೆ ಸೇತುವೆಯಾದ ಪೊಲೀಸರು
ರಾಜ್ಯ

ಕೋಲಾರದಲ್ಲಿ ದೇವರ ಮೆರವಣಿಗೆ ವಿಚಾರ: ದಲಿತ- ಮೇಲ್ವರ್ಗದವರ ನಡುವಿನ ಹಗೆತನ ನಿರ್ಮೂಲನಕ್ಕೆ ಸೇತುವೆಯಾದ ಪೊಲೀಸರು

ಘಟನೆ ನಡೆದ 24 ಗಂಟೆಯೊಳಗೆ ಕೋಲಾರ ಪೊಲೀಸರು ಎಸ್ಪಿ ಡಿ. ದೇವರಾಜ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಿ ಗ್ರಾಮದಲ್ಲಿ ಸಾಮರಸ್ಯ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಸಮುದಾಯಗಳ ನಡುವಿನ ವೈಷಮ್ಯವನ್ನು ಬಗೆಹರಿಸಲು ಪರಿಹಾರವನ್ನು ಕಂಡುಕೊಳ್ಳಲಾಗಿದೆ ಎಂದು ಕೇಂದ್ರ ಶ್ರೇಣಿಯ ಐಜಿಪಿ ಎಂ ಚಂದ್ರಶೇಖರ್ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.