ನಾನು ಎಲ್ಲಿಯೂ ದಲಿತರನ್ನು ಅಗೌರವಿಸುವ ಮಾತು ಆಡಿಲ್ಲ.. ರಾಜಕೀಯ ಸ್ವಾರ್ಥಕ್ಕಾಗಿ ನನ್ನ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.