ದಲ್ಲಾಳಿ ಹೇಳಿಕೆ

ರಾಹುಲ್ ಗಾಂಧಿಯ 'ರಕ್ತದ ದಲ್ಲಾಳಿ' ಹೇಳಿಕೆಗೆ ಅಖಿಲೇಶ್ ಯಾದವ್ ಸಮರ್ಥನೆ
ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ವಿಚಾರವಾಗಿ ಬಿಜೆಪಿ ವಿರುದ್ಧ ರಾಜಕೀಯ ಲಾಭ ಪಡೆಯುವ ಯತ್ನದ ಆರೋಪ ಮಾಡಿದ್ದ ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಕ್ತದ ದಲ್ಲಾಳಿ ಹೇಳಿಕೆ: ರಾಹುಲ್ ಗಾಂಧಿಗೆ ಮಾನಸಿಕ ಚಿಕಿತ್ಸೆ ಅಗತ್ಯವಿದೆ ಎಂದ ಸುಬ್ರಹ್ಮಣಿಯನ್ ಸ್ವಾಮಿ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ತಿರುಗೇಟು ನೀಡಿದ್ದಾರೆ.

