ಟೀಂ ಇಂಡಿಯಾ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ನೇಮಕವಾದ ನಂತರ ಅವರು 10 ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಟ್ವೀಟರ್ ನಲ್ಲಿ ವೈರಲ್ ಆಗಿದೆ.