ಭಕ್ತಿ-ಜ್ಯೋತಿಷ್ಯದಶಮಹಾವಿದ್ಯೆ, ಬುದ್ಧಿವಂತಿಕೆ, ಜ್ಞಾನ ಶಕ್ತಿ ಬಾಗಲಮುಖಿ ದೇವಿಯ ಬಗ್ಗೆ ತಿಳಿದುಕೊಳ್ಳಬೇಕಾದ ಅಂಶಗಳು
ಭಾರತೀಯ ಸಂಸ್ಕೃತಿ ಬಾಹ್ಯ ಪ್ರಪಂಚಕ್ಕಿಂತಲೂ ಅಂತಃಸತ್ವವನ್ನು ಉತ್ತಮಗೊಳಿಸುವ ಜ್ಞಾನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದೆ. ಆದ್ದರಿಂದಲೇ ವಿದ್ಯೆಗೆ ಭಾರತದಲ್ಲಿ ಎಲ್ಲಕ್ಕಿಂತ ಹೆಚ್ಚಿನ ಮಹತ್ವವಿದ್ದು ವಿದ್ಯೆಗೂ ಅಧಿದೇವತೆಯನ್ನು ಪೂಜಿಸುವ ಸಂಸ್ಕೃತಿ ಬೆಳೆದುಬಂದಿದೆ.