ದಸರಾ

ಸಮಯ ಪ್ರಜ್ಞೆ ಇಲ್ವೇನ್ರಿ? There Is A Limit for Everything: ಯತೀಂದ್ರ ವಿರುದ್ಧ ಅಸಮಾಧಾನಗೊಂಡು ನಿರ್ಗಮಿಸಿದ ತನ್ವೀರ್ ಸೇಠ್! Video
ಮಾವುತರು ಹಾಗೂ ಕಾವಾಡಿಗರಿಗೆ ಆಯೋಜಿಸಿದ್ದ ಉಪಹಾರ ಕೂಟ ಮತ್ತು ಕಿಟ್ ವಿತರಣಾ ಕಾರ್ಯಕ್ರಮ ವಿಳಂಬವಾಗಿದ್ದಕ್ಕೆ ಅಸಮಾಧಾನಗೊಂಡ ಶಾಸಕ ತನ್ವೀರ್ ಸೇಠ್ ಸ್ಥಳದಿಂದ ನಿರ್ಗಮಿಸಿದ ಪ್ರಸಂಗ ನಡೆಯಿತು.

ಐತಿಹಾಸಿಕ ದಸರಾ ಉದ್ಘಾಟಿಸಲಿರುವ ಕ್ರೇಜಿಸ್ಟಾರ್ ರವಿಚಂದ್ರನ್; ಅಕ್ಟೋಬರ್ 15ಕ್ಕೆ ಶ್ರೀರಂಗಪಟ್ಟಣ ದಸರಾಗೆ ಚಾಲನೆ
Srirangapatna Dasara 2026: 2026ರ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ, 'ಕ್ರೇಜಿಸ್ಟಾರ್' ವಿ. ರವಿಚಂದ್ರನ್ ಅವರು ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ದಸರಾದಲ್ಲಿ ಕಂಬಳ ಆಯೋಜಿಸುವ ಅಗತ್ಯವಿತ್ತೆ? ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ; ರಾಜಮಾತೆ ಪ್ರಮೋದಾ ದೇವಿ; Video
ಕಳೆದ ವರ್ಷದಂತೆ ಈ ಬಾರಿಯೂ 11 ದಿನಗಳ ಕಾಲ ದಸರಾ ಆಚರಣೆಗಳು ನಡೆಯಲಿದ್ದು, ಅರಮನೆಯ ಸಂಪ್ರದಾಯದಂತೆ ಎಲ್ಲಾ ಪೂಜೆಗಳು ಜರುಗಲಿವೆ.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ; 101 ತಾಲೂಕುಗಳಲ್ಲಿ ಬರದಿಂದ 18 ಸಾವಿರ ಕೋಟಿ ರೂ ನಷ್ಟ: ಡಾ. ಜಿ.ಪರಮೇಶ್ವರ್; Video
ರಾಜ್ಯದ ಬರ ಪರಿಸ್ಥಿತಿ ಕುರಿತು ಮಾತನಾಡಿದ ಡಾ ಪರಮೇಶ್ವರ್, ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ನಾಳೆ ಮತ್ತೊಂದು ಅಧಿಸೂಚನೆ ಹೊರಬರುವ ಸಾಧ್ಯತೆ ಇದ್ದು, ಹೆಚ್ಚುವರಿ ತಾಲೂಕುಗಳನ್ನು ಕೂಡ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲಾಗುವುದು ಎಂದರು.

ಚಿನ್ನದ ಅಂಬಾರಿ ವೀರನಿಗೆ ರಾಜಮರ್ಯಾದೆ: 2026ರ ದಸರಾದಲ್ಲಿ ನಿಶಾನೆ ಆನೆಯಾಗಿ 'ಅಭಿಮನ್ಯು', ಪಟ್ಟದ ಆನೆಯಾಗಿ ಶ್ರೀಕಂಠ ಆಯ್ಕೆ; Video
ಅಭಿಮಾನಿಗಳ ಪ್ರೀತಿಗೆ ಮಣಿದ ಸರ್ಕಾರ, ದಸರಾಗೆ ಬರುತ್ತಿದ್ದಾನೆ ರಣಬೇಟೆಗಾರ ಅಭಿಮನ್ಯು; ಪಟ್ಟದ ಆನೆಯಾಗಿ ಶ್ರೀಕಂಠ, ನಿಶಾನೆ ಆನೆಯಾಗಿ ಏಕಲವ್ಯ ಆಯ್ಕೆ; ಹಾಗಾದ್ರೆ, 'ಅಂಬಾರಿ ಆನೆ' ಯಾವುದು?

ದಸರಾ ಕಣ್ತುಂಬಿಕೊಳ್ಳಲು ಬಂದಿದ್ದ ಅಪ್ರಾಪ್ತೆ: ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಕೊಲೆ; ಆರೋಪಿ ಬಂಧನ
ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು.

ಉತ್ತರ ಪ್ರದೇಶ: ಆಗ್ರಾ ನದಿಯಲ್ಲಿ ದಸರಾ ವಿಗ್ರಹ ವಿಸರ್ಜನೆ ವೇಳೆ ದುರಂತ; 12 ಮಂದಿ ಮೃತದೇಹ ಪತ್ತೆ
ಅಕ್ಟೋಬರ್ 2 ರಂದು ಖೈರಾಗರ್ ಪ್ರದೇಶದಲ್ಲಿ 13 ಯುವಕರು ದುರ್ಗಾಮಾತೆ ವಿಗ್ರಹವನ್ನು ವಿಸರ್ಜಿಸಲು ಹೋದಾಗ ಈ ದುರಂತ ಸಂಭವಿಸಿತ್ತು.

ದಸರಾ ಪರೇಡ್ನಲ್ಲಿ ಮೊಮ್ಮಗ ಭಾಗಿ: ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಮಹದೇವಪ್ಪ ಹೇಳಿದ್ದೇನು?
ಅಲ್ಲಿ ಯಾವ ಪ್ರೋಟೊಕಾಲ್ ಕೂಡ ಉಲ್ಲಂಘನೆಯಾಗಿಲ್ಲ. ಅದು ಪ್ರೋಟೊಕಾಲ್ ವ್ಯಾಪ್ತಿಗೆ ಬರುವುದೇ ಇಲ್ಲ. ಅದು ಪೇರೆಡ್ ಅಲ್ಲ. ಅಲ್ಲಿ ಯಾವ ಧ್ವಜ ವಂದನೆಯೂ ಇರಲಿಲ್ಲ. ಕೇವಲ ಜನರಿಗೆ ವಂದನೆ ಸಲ್ಲಿಸಲು ಎಲ್ಲರೂ ಒಟ್ಟಾಗಿ ಹೋದೆವು.

ಮಡಿಕೇರಿ: ದಸರಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾರಾಮಾರಿ, ಡಿವೈಎಸ್ಪಿಗೆ ಗಾಯ
ವೇದಿಕೆಯಲ್ಲಿ ಗದ್ದಲ ಉಂಟಾಗಿ, ಪೊಲೀಸರನ್ನು ತಳ್ಳಾಡಲಾಗಿದ್ದು, ಘಟನೆಯಲ್ಲಿ ಡಿವೈಎಸ್ಪಿ ಮತ್ತು ಕಾನ್‌ಸ್ಟೆಬಲ್ ಗಾಯಗೊಂಡರು, ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

