ದಸರಾ ಆಚರಣೆ

Mysuru Dasara 2023: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಝಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರ
ಕರ್ನಾಟಕ

Mysuru Dasara 2023: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಝಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರ

ವಿಶ್ವವಿಖ್ಯಾತ ದಸರಾ 2023ಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗರಿಸಿಕೊಂಡಿದೆ. ಇಡೀ ಮೈಸೂರು ನಗರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಜಂಬೂ ಸವಾರಿ ಹೋಗುವ ಮಾರ್ಗದುದ್ದಕ್ಕೂ ಲೈಟಿಂಗ್‌ ಅಳವಡಿಸಲಾಗಿದೆ. 

ದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ರಾಜಕಾರಣ ಮಾಡಿದರೆ ಯಾರು ಕ್ಷಮಿಸುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ‌
ರಾಜ್ಯ

ದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ರಾಜಕಾರಣ ಮಾಡಿದರೆ ಯಾರು ಕ್ಷಮಿಸುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ‌

ದೇಶದ ಭದ್ರತೆ, ಸುರಕ್ಷತೆಯಲ್ಲಿ ರಾಜಕಾರಣ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಹಲವಾರು ರಾಜಕೀಯ ಪಕ್ಷಗಳು ಪರೋಕ್ಷವಾಗಿ, ಕೆಲವರು ನೇರವಾಗಿ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿರುವುದನ್ನು ದೇಶದ ಜನರು ನೋಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಸರಳ ದಸರಾ: ಐತಿಹಾಸಿಕ ಜಂಬೂ ಸವಾರಿ ಮುಕ್ತಾಯ; ಅರಮನೆ ಆವರಣದಲ್ಲಿ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು
ರಾಜ್ಯ

ಸರಳ ದಸರಾ: ಐತಿಹಾಸಿಕ ಜಂಬೂ ಸವಾರಿ ಮುಕ್ತಾಯ; ಅರಮನೆ ಆವರಣದಲ್ಲಿ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು

ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಈ ಬಾರಿ ವಿಜಯದಶಮಿ ಆಚರಣೆಯನ್ನು ಸೀಮಿತ ಅವಧಿಯಲ್ಲಿ ಸರಳವಾಗಿ ಮತ್ತು ಸುಸಜ್ಜಿತವಾಗಿ ನಡೆಸಲಾಗಿದೆ.

ದಸರಾ ಉತ್ಸವ ಹಿನ್ನೆಲೆ: ನೀತಿ ಸಂಹಿತೆ ವಿನಾಯ್ತಿಗೆ ಮೈಸೂರು ಜಿಲ್ಲಾಧಿಕಾರಿ ಮನವಿ 
ರಾಜ್ಯ

ದಸರಾ ಉತ್ಸವ ಹಿನ್ನೆಲೆ: ನೀತಿ ಸಂಹಿತೆ ವಿನಾಯ್ತಿಗೆ ಮೈಸೂರು ಜಿಲ್ಲಾಧಿಕಾರಿ ಮನವಿ 

ದಸರಾ ಉತ್ಸವದ  ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಮೈಸೂರು ಜಿಲ್ಲೆಯ ಇತರೆಡೆ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಇಂಡೋ-ಟಿಬೆಟಿಯನ್ ಗಡಿ ಪೋಲೀಸರೊಡನೆ  ದಸರಾ ಆಚರಿಸಿದ ರಾಜನಾಥ್ ಸಿಂಗ್
ದೇಶ

ಇಂಡೋ-ಟಿಬೆಟಿಯನ್ ಗಡಿ ಪೋಲೀಸರೊಡನೆ ದಸರಾ ಆಚರಿಸಿದ ರಾಜನಾಥ್ ಸಿಂಗ್

ಉತ್ತರಾಖಂಡದ ಜ್ಯೋತಿರ್ಮಠದಲ್ಲಿ ಇಂಡೋ-ಟಿಬೇಟಿಯನ್ ಗಡಿ ಪೋಲಿಸ್ (ಐಟಿಬಿಪಿ) ಪಡೆಯ ಜವಾನರೊದನೆ ಕೇಂದ್ರ ಗೃಹ ಸಚಿವ ರಾಜನಾಠ್ ಸಿಂಗ್ ದಸರಾವನ್ನು ಆಚರಿಸಿದರು.

ಖುರಾನ್ ಅಪವಿತ್ರ ಆರೋಪ: ಜಮ್ಮು ಉದ್ವಿಗ್ನ
ದೇಶ

ಖುರಾನ್ ಅಪವಿತ್ರ ಆರೋಪ: ಜಮ್ಮು ಉದ್ವಿಗ್ನ

ಮುಸ್ಲಿಮರ ಪವಿತ್ರ ಗ್ರಂಥ ಖುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಕೆಲ ಗುಂಪುಗಳು ಗಲಾಟೆ ಆರಂಭಿಸಿದ ಕಾರಣ ಜಮ್ಮು ನಗರ ಉದ್ವಿಗ್ನಗೊಂಡಿದ್ದು, ಶುಕ್ರವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ...