ದಸರಾ ಉದ್ಘಾಟನೆ

ಈ ಬಾರಿ ದಸರಾ ಉದ್ಘಾಟನೆ ರೇಸ್‌ನಲ್ಲಿ ಇಬ್ಬರು ಕ್ರಿಕೆಟಿಗರು: ಸಿಎಂ ನಿರ್ಧಾರವೇ ಅಂತಿಮ ಎಂದ ಯತೀಂದ್ರ
ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಯಾರು ಉದ್ಘಾಟನೆ ಮಾಡುತ್ತಾರೆ ಎನ್ನುವ ಕುತೂಹಲದ ಮಧ್ಯೆ ರೇಸ್‌ನಲ್ಲಿ ಇಬ್ಬರು ಕ್ರಿಕೆಟಿಗರ ಹೆಸರು ಕೇಳಿ ಬರುತ್ತಿದೆ.

Mysuru Dasara 2025: 'ಏಯ್.. ಯಾವನೋ ಅವ್ನು.. ಯಾಕ್ ಬರ್ತೀರಾ ನೀವು...'; ಭಾಷಣ ವೇಳೆ ಸಿದ್ದರಾಮಯ್ಯ ಫುಲ್ ಗರಂ! Video
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮುಷ್ತಾಕ್ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕಾನೂನು ತರುತ್ತೇವೆ ಎಂದ ಬಿಜೆಪಿ
ಇನ್ನು ದಸರಾ ಹಿಂದೂ ಹಬ್ಬ ಎಂದು ಪ್ರತಿಪಾದಿಸಿದ ಪ್ರತಿಪಕ್ಷ ಬಿಜೆಪಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ದಸರಾ ಆಯೋಜಿಸುವ ಬಗ್ಗೆ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದೆ.

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?
ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದಸರಾ ಉದ್ಘಾಟಿಸುವವರಿಗೆ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದಿದ್ದರೂ ಪರವಾಗಿಲ್ಲ, ಇಫ್ತಾರ್ ಕೂಟದಲ್ಲಿ ಮುಸ್ಲಿಂ ಟೋಪಿ ಧರಿಸದಿದ್ದರೆ ಗಂಟಲಲ್ಲಿ ಬಿರಿಯಾನಿ ಇಳಿಯಲ್ಲ..!
ನಾಡಹಬ್ಬ ದಸರಾ ಉದ್ಘಾಟನೆ ಮಾಡುವ ವ್ಯಕ್ತಿಗೆ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದಿದ್ದರೂ ಪರವಾಗಿಲ್ಲ. ಆದರೆ, ಇಫ್ತಾರ್ ಕೂಟಕ್ಕೆ ಹೋಗುವವರು ಮಾತ್ರ ತಲೆಗೆ ಮುಸ್ಲಿಂ ಟೋಪಿ ಧರಿಸದಿದ್ದರೆ ಗಂಟಲಿನಲ್ಲಿ ಬಿರಿಯಾನಿ ಇಳಿಯುವುದಿಲ್ಲ, ಅಲ್ಲವೇ?

ನೀನು ಬರೆಯುತ್ತಿದ್ದಲ್ಲ 'ಬೆತ್ತಲೆ ಪ್ರಪಂಚ'ಕ್ಕೆ ಬೂಕರ್ ಬಂತಾ? ಹೊಟ್ಟೆ ಕಿಚ್ಚಿಗೆ ಏನೇನೋ ಮಾತನಾಡುವುದಲ್ಲ: ವಿಶ್ವನಾಥ್ ವಾಗ್ದಾಳಿ
ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಆಳ್ವಿಕೆ ನಡೆಸುತ್ತಿದ್ದಾಗ ಮಿರ್ಜಾ ಇಸ್ಮಾಯಿಲ್ ಮೈಸೂರಿನಲ್ಲಿ ದಿವಾನರಾಗಿದ್ದಾಗ ದಸರಾವನ್ನು ಆಚರಿಸಲಾಗುತ್ತಿತ್ತು. 2017 ರಲ್ಲಿ ಕವಿ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು.

ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದಕ್ಕೆ ಬಿಜೆಪಿ ತೀವ್ರ ವಿರೋಧ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದು ಏನು?
ಚಾಮುಂಡಿ ಬೆಟ್ಟ, ಚಾಮುಂಡೇಶ್ವರಿ ದೇವತೆ ಹಿಂದೂಗಳ ಆಸ್ತಿ ಅಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಅದನ್ನು 'ಉದ್ಧಟತನ' ಎಂದಿದ್ದಾರೆ.

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ; ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್
ಆಕ್ಷೇಪ ವ್ಯಕ್ತಪಡಿಸುತ್ತಿರುವ ನಾಯಕರಿಗೆ ಬೂಕರ್ ಪ್ರಶಸ್ತಿಯ ಮಹತ್ವ ತಿಳಿದಿದ್ದರೆ ಸರ್ಕಾರದ ನಿರ್ಧಾರವನ್ನು ಟೀಕಿಸುತ್ತಿರಲಿಲ್ಲ, ಪ್ರಶಸ್ತಿ ಬಗ್ಗೆ ಸಡಿಲವಾಗಿ ಮಾತನಾಡುವವರಿಗೆ ನಾನು ಉತ್ತರಿಸಲು ಬಯಸುವುದಿಲ್ಲ.

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: JDS ಶಾಸಕ ಎಚ್.ಡಿ ರೇವಣ್ಣ
ನಮ್ಮದು ಜಾತ್ಯತೀತ ರಾಷ್ಟ್ರ ಎಲ್ಲರಿಗೂ ಅವಕಾಶವಿದೆ. ಹಾಸನ ಜಿಲ್ಲೆಯ ಮಹಿಳೆಗೆ ಅವಕಾಶ ಸಿಕ್ಕಿದೆ. ಅವರೂ ಹೋರಾಟ ಮಾಡಿಕೊಂಡು ಬಂದಿರುವವರು, ಬಾನು ಮುಷ್ತಾಕ್ ಅವರು ದೇವೇಗೌಡರ ಕಾಲದವರು.

