ರಾಜ್ಯದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು,..