ರಾಜ್ಯಮೈಸೂರು ದಸರಾ ಚಲನಚಿತ್ರೋತ್ಸವ ರದ್ದು: ಕಂಬಳಕ್ಕೆ ಕೋಟಿ ಅನುದಾನ ಕೊಟ್ಟಿದ್ದೇ ಕಾರಣವಾ? ಸಂಸದ ಯದುವೀರ್ ಒಡೆಯರ್ ಆಕ್ರೋಶ
ಈ ಬಾರಿಯ ಮೈಸೂರು ದಸರಾ 2026ರ ಮಹೋತ್ಸವದಲ್ಲಿ ದಸರಾ ಚಲನಚಿತ್ರೋತ್ಸವವನ್ನ ರಾಜ್ಯ ಸರ್ಕಾರ ರದ್ದುಗೊಳಿಸಿದ್ದು, ಸಿನಿಪ್ರೇಮಿಗಳು ಮತ್ತು ಸ್ಯಾಂಡಲ್ವುಡ್ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ: