ಕರ್ನಾಟಕದ ಕ್ರೀಡಾ ಇತಿಹಾಸದಲ್ಲಿ ಮೊಟ್ಟ ಮೊದಲ ರಾಜ್ಯಮಟ್ಟದ ಕ್ಲಬ್ ಬೇಸ್ಬಾಲ್ ಟೂರ್ನಮೆಂಟ್ ಗೆ ಮಹಾರಾಜಾ ಮೈದಾನದಲ್ಲಿ ಬಿಜೆಪಿ ಸಂಸದ ಯದುವೀರ್ ಒಡೆಯರ್ ಚಾಲನೆ ನೀಡಿದರು.