ರಾಜ್ಯಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!
'ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್' ಜೊತೆ ದೂರವಾಣಿಯಲ್ಲಿ ಮಾತನಾಡಿದ ಮಂಜುಶ್ರೀ, ಸ್ತಬ್ಧಚಿತ್ರಗಳ ಸಂಖ್ಯೆಯನ್ನು 15ಕ್ಕೆ ಸೀಮಿತಗೊಳಿಸುವುದು ಸರ್ಕಾರದ ನಿರ್ಧಾರವೇ ಹೊರತು ಆಯ್ಕೆ ಸಮಿತಿಯದ್ದಲ್ಲ ಎಂದು ಸ್ಪಷ್ಟಪಡಿಸಿದರು.