ದಸುನ್ ಶನಕ

IPL 2026: ಪಾಕಿಸ್ತಾನ ಸೂಪರ್ ಲೀಗ್‌ನಿಂದ ಹಿಂದೆ ಸರಿದ ಶ್ರೀಲಂಕಾದ ದಸುನ್ ಶನಕ; ರಾಜಸ್ಥಾನ್ ರಾಯಲ್ಸ್ ಸೇರ್ಪಡೆ
2023ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿದ್ದ ಶನಕ, ಐಪಿಎಲ್ 2026ರ ಮಿನಿ-ಹರಾಜಿನಲ್ಲಿ ₹75 ಲಕ್ಷ ಮೂಲ ಬೆಲೆಗೆ ನೋಂದಾಯಿಸಿಕೊಂಡಿದ್ದರು. ಆದರೆ, ಯಾವುದೇ ತಂಡಕ್ಕೆ ಬಿಕರಿಯಾಗಿರಲಿಲ್ಲ.

Asia Cup 2025: ಡೈವ್ ಯಾಕ್ ಹೊಡೆದ್ಯೋ..? Dasun Shanaka ವಿರುದ್ಧ ಕೋಚ್ ಸನತ್ ಜಯಸೂರ್ಯ ಗರಂ.. ಆಗಿದ್ದೇನು?
ಅಚ್ಚರಿಯಾದ್ರೂ ಇದು ಸತ್ಯ.. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ನ 18ನೇ ಹಾಗೂ ಸೂಪರ್ 4 ಹಂತದ ಕೊನೆಯ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು.

Asia Cup 2025: ಸೂಪರ್ ಓವರ್ ಹೈಡ್ರಾಮಾ; Dasun Shanaka ರನೌಟ್ ವಿವಾದ; ನಾಟೌಟ್ ಕೊಟ್ಟಿದ್ದೇಕೆ? ಇಲ್ಲಿದೆ ಉತ್ತರ
ಪಂದ್ಯದ ಕೊನೆಯ ಓವರ್ ನಲ್ಲಿ ಶ್ರೀಲಂಕಾ ಗೆದ್ದೇ ಬಿಟ್ಟಿತು ಎನ್ನುವಾಗಲೇ ರೋಚಕ ಟ್ವಿಸ್ಟ್ ಎದುರಾಗಿತ್ತು.

ಶತಕದ ಅಂಚಿನಲ್ಲಿದ್ದ ದಸುನ್ ಶನಕ ವಿರುದ್ಧ ಶಮಿ ಮಂಕಡ್: ಔಟ್ ಮನವಿ ಹಿಂಪಡೆದ ರೋಹಿತ್ ಶರ್ಮಾ, ವಿಡಿಯೋ!
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಕೊನೆಯಲ್ಲಿ ಮೊಹಮ್ಮದ್ ಶಮಿಯ ಮಂಕಡ್ ಮನವಿಯನ್ನು ತಿರಸ್ಕರಿಸಿ ನಾಯಕ ರೋಹಿತ್ ಶರ್ಮಾ ಕ್ರೀಡಾ ಸ್ಪೂರ್ತಿ ಮೆರೆದಿದ್ದಾರೆ.

