ದಹನ

ನವದೆಹಲಿ: ಈ ಬಾರಿ ಸೂಪರ್ ಸ್ಟಾರ್ ಪ್ರಭಾಸ್ ರಿಂದ ರಾವಣ ಪ್ರತಿಕೃತಿ ದಹನ
ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಈ ಬಾರಿಯ ಪ್ರಸಿದ್ಧ ಲವ ಕುಶ ರಾಮಲೀಲಾದಲ್ಲಿ ರಾವಣನ ಪ್ರತಿಕೃತಿಯನ್ನು ದಕ್ಷಿಣದ ಸೂಪರ್ ಸ್ಟಾರ್ ಪ್ರಭಾಸ್ ದಹಿಸಲಿದ್ದಾರೆ

ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯ ದಹನ: ರಾಜ್ಯ ಸರ್ಕಾರಗಳಿಗೇ ಹೊಣೆಗಾರಿಕೆ-ಸುಪ್ರೀಂ ಕೋರ್ಟ್!
ಮಾಲಿನ್ಯದಿಂದಾಗಿ ಜನರು ತಮ್ಮ ಜೀವನದ ಅಮೂಲ್ಯ ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವರದಕ್ಷಿಣಿ ಕಿರುಕುಳ: ಮಹಿಳೆ ಸಜೀವ ದಹನ
ವರದಕ್ಷಿಣಿ ಕಿರುಕುಳದಿಂದ ಮಹಿಳೆಯೊಬ್ಬರನ್ನು ಸಜೀವವಾಗಿ ದಹಿಸಲಾಗಿದೆ. ಉತ್ತರ ಪ್ರದೇಶದ ಮುಜಾಫರ್ ನಗರದ ಸೈಧಮ್ ಕಾಲೋನಿಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಯ್ದ ಪೈರಿನ ಕೂಳೆ ದಹಿಸುವುದು ತಪ್ಪು: ರೈತರಿಗೆ ಪ್ರಧಾನಿ ನರೇಂದ್ರ ಮೋದಿ
ಉತ್ತರ ಭಾರತದಲ್ಲಿ ಸಾಮಾನ್ಯವಾಗಿರುವ ಕೊಯ್ದ ಪೈರಿನ ಕೂಳೆಗಳನ್ನು ಸುಟ್ಟು ಹಾಕುವ ಪದ್ಧತಿ ಇದ್ದು, ಈ ರೀತಿ ಮಾಡುವುದು ತಪ್ಪು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಸ್ತಿ ವಿವಾದ: ತಾಯಿಯನ್ನು ಜೀವಂತವಾಗಿ ಸುಡಲು ಯತ್ನಿಸಿದ ಮಗ
ಒಂದೂವರೆ ಎಕರೆ ಜಮೀನಿಗಾಗಿ ವ್ಯಕ್ತಿಯೊಬ್ಬ ತನ್ನ ತಾಯಿಯನ್ನೇ ಜೀವಂತವಾಗಿ ಸುಡಲು ಯತ್ನಿಸಿದ ಘಟನೆ ಬೆಳ್ತಂಗಡಿ ಸಮೀಪದ ನೆತ್ತಾರ್..

ಮಕ್ಕಳ ಅಂತ್ಯಕ್ರಿಯೆಗೆ ಒಪ್ಪಿದ ದಲಿತ ಕುಟುಂಬ; ಸಿಬಿಐ ತನಿಖೆಗೆ ಆದೇಶ
ಸಜೀವ ದಹನಕ್ಕೊಳಗಾದ ಇಬ್ಬರು ದಲಿತ ಮಕ್ಕಳ ಪೋಷಕರು ಶವಗಳನ್ನು ದಹನಗೊಳಿಸಲು ಇದೀಗ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ ಹರ್ಯಾಣ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ...

ಅತ್ಯಾಚಾರಕ್ಕೆ ವಿರೋಧ: ಅತ್ಯಾಚಾರಿಯಿಂದ 2 ಮಕ್ಕಳ ಸಜೀವ ದಹನ
ತನ್ನ ಅತ್ಯಾಚಾರ ಯತ್ನಕ್ಕೆ ಮಹಿಳೆಯೊಬ್ಬಳು ತೀವ್ರ ಪ್ರತಿರೋಧ ಒಡ್ಡಿದ ಪರಿಣಾಮ ಕಾಮುಕನೊಬ್ಬ ಇಬ್ಬರು ಮಕ್ಕಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ...

