ದೇಶನಿಯಂತ್ರಣಕ್ಕೆ ಬಾರದ ದೆಹಲಿ ಹಿಂಸಾಚಾರ: ಸೇನೆ ರವಾನೆಗೆ ಕೇಜ್ರಿವಾಲ್ ಮನವಿ, ಸಾವಿನ ಸಂಖ್ಯೆ 20ಕ್ಕೆ ಏರಿಕೆ
ಸಾಕಷ್ಟು ಪರಿಶ್ರಮದ ಬಳಿಕವೂ ಪರಿಸ್ಥಿತಿ ನಿಯಂತ್ರಿಸುವಲ್ಲಿ ದೆಹಲಿ ಪೊಲೀಸರು ವಿಫಲರಾಗಿದ್ದು, ಭದ್ರತೆಗೆ ಇದೀಗ ಸೇನಾಪಡೆಗಳನ್ನು ನಿಯೋಜಿಸುವ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ.