ದೇಶದೆಹಲಿಯ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು, ಪರಿಶೀಲನೆ
ರಾಷ್ಟ್ರ ರಾಜಧಾನಿ ನವದೆಹಲಿಯ 60ಕ್ಕೂ ಹೆಚ್ಚು ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.