ರಾಜ್ಯಮೊಸರು ಪ್ಯಾಕೆಟ್ ಮೇಲೆ ‘ದಹಿ’ ಹೆಸರು ವಿವಾದ; ವಿರೋಧ, ಟೀಕೆ ಬೆನ್ನಲ್ಲೇ ಆದೇಶ ಹಿಂಪಡೆದ ಎಫ್ಎಸ್ಎಸ್ಎಐ
ಮೊಸರು ಪ್ಯಾಕೆಟ್ ಮೇಲೆ ಹಿಂದಿ ಪದ ‘ದಹಿ’ ಎಂದು ನಮೂದಿಸುವಂತೆ ಹೊರಡಿಸಿದ್ದ ನಿರ್ದೇಶನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ ಬೆನ್ನಲ್ಲೇ, ಯೂಟರ್ನ್ ಹೊಡೆದಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ತನ್ನ ಆದೇಶವನ್ನು ಗುರುವಾರ ಹಿಂಪಡೆದುಕೊಂಡಿದೆ.