ದೇಶಮುಂಬೈ ತೆರಳುತ್ತಿದ್ದ Air India ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!
ಎಂಜಿನ್ ನಲ್ಲಿ ತಾಂತ್ರಿಕ ದೋಷ ಪತ್ತೆ ಮಾಡಿದ ಪೈಲಟ್, ತಕ್ಷಣ ನಿರ್ಧಾರ ತೆಗೆದುಕೊಂಡಿದ್ದಾರೆ. ಸುರಕ್ಷತೆಗೆ ಆದ್ಯತೆ ನೀಡಿ ಏರ್ ಟರ್ನ್ಅರೌಂಡ್ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.