ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರು ಆರೋಪಿಗಳಾಗಿರುವ ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದ ಕೆಳ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.