ದಾಂತೇವಾಡ

ಛತ್ತೀಸ್ಗಢದಲ್ಲಿ ಭೀಕರ ಎನ್ಕೌಂಟರ್: ನಾಲ್ವರು ನಕ್ಸಲರ ಹತ್ಯೆ; ಪೊಲೀಸ್ ಸಿಬ್ಬಂದಿ ಸಾವು
ದೇಶ

ಛತ್ತೀಸ್ಗಢದಲ್ಲಿ ಭೀಕರ ಎನ್ಕೌಂಟರ್: ನಾಲ್ವರು ನಕ್ಸಲರ ಹತ್ಯೆ; ಪೊಲೀಸ್ ಸಿಬ್ಬಂದಿ ಸಾವು

ದಕ್ಷಿಣ ಅಬುಜ್‌ಮದ್‌ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು.

ಛತ್ತೀಸ್‌ಗಢ: ದಾಂತೇವಾಡದಲ್ಲಿ 3 ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಶರಣಾಗತಿ
ದೇಶ

ಛತ್ತೀಸ್‌ಗಢ: ದಾಂತೇವಾಡದಲ್ಲಿ 3 ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಶರಣಾಗತಿ

ಇವರಲ್ಲಿ ಹಂಗಾ ತಮೋ ಅಲಿಯಾಸ್ ತಮೋ ಸೂರ್ಯ (37) ಮತ್ತು ಆತನ ಪತ್ನಿ ಆಯ್ತಿ ತಾತಿ (35) ತಲೆಯ ಮೇಲೆ ತಲಾ 8 ಲಕ್ಷ ರೂಪಾಯಿ ಬಹುಮಾನ ಘೋಷಸಲಾಗಿತ್ತು.

ಛತ್ತೀಸಗಢ: ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು
ದೇಶ

ಛತ್ತೀಸಗಢ: ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಸೋಮವಾರ ಶಂಕಿತ ನಕ್ಸಲರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚತ್ತಿಸ್ ಗಢದ ದಾಂತೇವಾಡದಲ್ಲಿ ನಕ್ಸಲ್ ಅಟ್ಟಹಾಸ: 10 ಪೊಲೀಸ್ ಸಿಬ್ಬಂದಿ, ಚಾಲಕನ ಹತ್ಯೆ
ದೇಶ

ಚತ್ತಿಸ್ ಗಢದ ದಾಂತೇವಾಡದಲ್ಲಿ ನಕ್ಸಲ್ ಅಟ್ಟಹಾಸ: 10 ಪೊಲೀಸ್ ಸಿಬ್ಬಂದಿ, ಚಾಲಕನ ಹತ್ಯೆ

ಚತ್ತೀಸ್ ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ. 

ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆ
ದೇಶ

ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆ

ಛತ್ತೀಸ್‌ಗಡದ ಕಟೆಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ವಾಲ್ ಮತ್ತು ಕುಂಜೇರಸ್ ನಡುವಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಯಾಗಿದೆ. 

ಛತ್ತೀಸ್ ಗಢದ ದಾಂತೇವಾಡದಲ್ಲಿ 27 ನಕ್ಸಲೀಯರು ಶರಣಾಗತಿ
ದೇಶ

ಛತ್ತೀಸ್ ಗಢದ ದಾಂತೇವಾಡದಲ್ಲಿ 27 ನಕ್ಸಲೀಯರು ಶರಣಾಗತಿ

ಛತ್ತೀಸ್ ಗಢದ ದಾಂತೇವಾಡದಲ್ಲಿ ಭಾನುವಾರ 27 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ.ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು  ಪೊಲೀಸರ ಪುನವರ್ಸತಿ ಕಾರ್ಯಕ್ರಮದಿಂದ ಪ್ರೇರಣೆಗೊಂಡು ನಕ್ಸಲೀಯರು ಶರಣಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಸ್ತಾರ್, ದಾಂತೇವಾಡ: ಇದೆ ಮೊದಲ ಬಾರಿಗೆ ನಕ್ಸಲ್ ನಿಗ್ರಹಕ್ಕೆ ಮಹಿಳಾ ಪಡೆ ನೇಮಕ
ದೇಶ

ಬಸ್ತಾರ್, ದಾಂತೇವಾಡ: ಇದೆ ಮೊದಲ ಬಾರಿಗೆ ನಕ್ಸಲ್ ನಿಗ್ರಹಕ್ಕೆ ಮಹಿಳಾ ಪಡೆ ನೇಮಕ

ನಕ್ಸಲ್ ಪೀಡಿತ ಬಸ್ತಾರ್ ಹಾಗೂ ದಾಂತೇವಾಡಗಳಲ್ಲಿ ಇದೇ ಮೊದಲ ಬಾರಿಗೆ ನಕ್ಸಲ್ ನಿಗ್ರಹಕ್ಕೆ ಮಹಿಳಾ ಕಮಾಂಡೋಗಳನ್ನು ನೇಮಕ ಮಾಡಲಾಗಿದೆ.

ಮತ್ತೆ ನಕ್ಸಲರ ಅಟ್ಟಹಾಸ: 5 ಸಿಆರ್ ಪಿಎಫ್ ಯೋಧರಿಗೆ ಗಾಯ, ಓರ್ವ ಹುತಾತ್ಮ
ದೇಶ

ಮತ್ತೆ ನಕ್ಸಲರ ಅಟ್ಟಹಾಸ: 5 ಸಿಆರ್ ಪಿಎಫ್ ಯೋಧರಿಗೆ ಗಾಯ, ಓರ್ವ ಹುತಾತ್ಮ

ಛತ್ತೀಸ್ ಗಢದ ದಾಂತೇವಾಡದಲ್ಲಿ ಮತ್ತೆ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದು, 5 ಸಿಆರ್ ಪಿಎಫ್ ಯೋಧರಿಗೆ ಗಾಯವಾಗಿದ್ದರೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನರಾಗಿದ್ದಾರೆ.

ಸುಕ್ಮಾ ದಾಳಿಗೆ ಪ್ರತೀಕಾರ: ಸಿಆರ್ ಪಿಎಫ್ ನಿಂದ 10-15 ಮಾವೋವಾದಿಗಳ ಹತ್ಯೆ
ದೇಶ

ಸುಕ್ಮಾ ದಾಳಿಗೆ ಪ್ರತೀಕಾರ: ಸಿಆರ್ ಪಿಎಫ್ ನಿಂದ 10-15 ಮಾವೋವಾದಿಗಳ ಹತ್ಯೆ

ಸುಕ್ಮಾ ದಾಳಿಗೆ ಸಿಆರ್ ಪಿಎಫ್ ಪ್ರತೀಕಾರ ತೆಗೆದುಕೊಂಡಿದ್ದು, 10-15 ಮಾವೋವಾದಿಗಳನ್ನು ಹತ್ಯೆ ಮಾಡಿದೆ.