ದಾಂಪತ್ಯದಲ್ಲಿ ಬಿರುಕು

ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ ಆಲ್‌ರೌಂಡರ್!
ಕ್ರಿಕೆಟ್

ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ ಆಲ್‌ರೌಂಡರ್!

ಸಾಮಾಜಿಕ ಮಾಧ್ಯಮದ ಬಳಕೆದಾರರು ತಮ್ಮ ಪೋಸ್ಟ್‌ನಲ್ಲಿ ಇಬ್ಬರು ಬೇರ್ಪಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ ಮತ್ತು ಅದು ಕೇವಲ ಊಹಾಪೋಹ ಎಂದೂ ಹೇಳಿದ್ದಾರೆ.

ದಾಂಪತ್ಯದಲ್ಲಿ ಬಿರುಕು; ವದಂತಿಗಳ ಮಧ್ಯೆ ಮತ್ತೊಂದು ಪೋಸ್ಟ್ ಹಂಚಿಕೊಂಡ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ
ಕ್ರೀಡೆ

ದಾಂಪತ್ಯದಲ್ಲಿ ಬಿರುಕು; ವದಂತಿಗಳ ಮಧ್ಯೆ ಮತ್ತೊಂದು ಪೋಸ್ಟ್ ಹಂಚಿಕೊಂಡ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ನಡುವೆ ಎಲ್ಲವೂ ಸರಿಯಿಲ್ಲ. ಇಜಾನ್ ಮಿರ್ಜಾ ಮಲಿಕ್ ಎಂಬ ಮಗನನ್ನು ಹೊಂದಿರುವ ಸೆಲೆಬ್ರಿಟಿ ದಂಪತಿಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಹರಡಿವೆ.

ಪ್ರಿಯಾಂಕಾ ಚೋಪ್ರಾ ಪತಿಯ ಹೆಸರನ್ನು ತಮ್ಮ ಇನ್ ಸ್ಟಾಗ್ರಾಂನಿಂದ ಕೈಬಿಟ್ಟಿದ್ದಾರೆಯೇ ಹೊರತು ಬದುಕಿನಿಂದಲ್ಲ: ಆಪ್ತರ ಸ್ಪಷ್ಟನೆ
ಸಿನಿಮಾ ಸುದ್ದಿ

ಪ್ರಿಯಾಂಕಾ ಚೋಪ್ರಾ ಪತಿಯ ಹೆಸರನ್ನು ತಮ್ಮ ಇನ್ ಸ್ಟಾಗ್ರಾಂನಿಂದ ಕೈಬಿಟ್ಟಿದ್ದಾರೆಯೇ ಹೊರತು ಬದುಕಿನಿಂದಲ್ಲ: ಆಪ್ತರ ಸ್ಪಷ್ಟನೆ

ಪ್ರಿಯಾಂಕ ಚೋಪ್ರಾ ಮತ್ತು ಪಾಪ್ ಸ್ಟಾರ್ ಪತಿ ನಿಕ್ ಜೋನಾಸ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ಗಾಳಿಸುದ್ದಿಗಳು ಹರಿದಾಡಿದ್ದವು.

ಇನ್ ಸ್ಟಾಗ್ರಾಂನಲ್ಲಿ ಪತಿ ಜೋನಾಸ್ ಹೆಸರು ಕೈಬಿಟ್ಟ ಪ್ರಿಯಾಂಕಾ ಚೋಪ್ರಾ: ದಾಂಪತ್ಯದಲ್ಲಿ ಬಿರುಕು ಶಂಕೆ!
ಸಿನಿಮಾ ಸುದ್ದಿ

ಇನ್ ಸ್ಟಾಗ್ರಾಂನಲ್ಲಿ ಪತಿ ಜೋನಾಸ್ ಹೆಸರು ಕೈಬಿಟ್ಟ ಪ್ರಿಯಾಂಕಾ ಚೋಪ್ರಾ: ದಾಂಪತ್ಯದಲ್ಲಿ ಬಿರುಕು ಶಂಕೆ!

ಇತ್ತೀಚಿಗೆ ಪತಿ ನಾಗಚೈತನ್ಯರಿಂದ ಬೇರ್ಪಟ್ಟ ಟಾಲಿವುಡ್ ನಟಿ ಸಮಂತಾ ಕೂಡಾ ವಿಷಯ ಬಹಿರಂಗವಾಗುವುದಕ್ಕೂ ಮೊದಲು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿನ ಹೆಸರಿನಿಂದ ನಾಗಚತನ್ಯ ಅವರ ಹೆಸರನ್ನು ತೆಗೆದು ಹಾಕಿದ್ದರು ಎನ್ನುವುದು ಗಮನಾರ್ಹ.

ನಾನು ಸಾನಿಯಾ ಚೆನ್ನಾಗಿದ್ದೇವೆ: ಮಲ್ಲಿಕ್
ಕ್ರೀಡೆ

ನಾನು ಸಾನಿಯಾ ಚೆನ್ನಾಗಿದ್ದೇವೆ: ಮಲ್ಲಿಕ್

ದಾಂಪತ್ಯದಲ್ಲಿ ಬಿರುಕು: ಮಾಧ್ಯಮಗಳ ವರದಿ ತಿರಸ್ಕರಿಸಿದ ಸಾನಿಯಾ ಪತಿ..