ವಾಣಿಜ್ಯಮೋದಿ 3.0 ನಿರೀಕ್ಷೆ: ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಜಯಭೇರಿ ಬಾರಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ನಂತರ ಸೆನ್ಸೆಕ್ಸ್ ತನ್ನ ಜೀವಮಾನದ ಗರಿಷ್ಠ ಮಟ್ಟವನ್ನು ತಲುಪಿದ ಕಾರಣ ಸೋಮವಾರ ಬೆಳಗಿನ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ರೂ. 12.48 ಲಕ್ಷ ಕೋಟಿಗೆ ಏರಿಕೆ ಕಂಡಿದೆ.